Protest: ಸಿದ್ದು ಸರ್ಕಾರಕ್ಕೆ ಬಿಗ್ ಶಾಕ್- ಮೊದಲ ಬಾರಿಗೆ ಸರ್ಕಾದ ವಿರುದ್ಧ ತೊಡೆತಟ್ಟಿದವರು ಯಾರ್ಯಾರು ಗೊತ್ತೇ?? ಅದು ಯಾಕೆ ಗೊತ್ತೇ?

Protest: ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆಯುವ ಮೂಲಕ ಈ ಬಾರಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದು ನಿಜಕ್ಕೂ ಸಾಕಷ್ಟು ಜನರಿಗೆ ಸಂತಸ ತಂದುಕೊಟ್ಟಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಹೊಸ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಾರ್ವಜನಿಕರ ಮನ ಗೆದ್ದಿದ್ದರು. ಆದರೆ ಇದರ ಜೊತೆಗೆ ಸರ್ಕಾರದ ಒಂದು ತೀರ್ಮಾನ ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ. ಹೌದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಚಾನಕ್ಕಾಗಿ ವಿದ್ಯುತ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ.

siddu dks protest against congress govt free power bill 1 Protest:
Protest: ಸಿದ್ದು ಸರ್ಕಾರಕ್ಕೆ ಬಿಗ್ ಶಾಕ್- ಮೊದಲ ಬಾರಿಗೆ ಸರ್ಕಾದ ವಿರುದ್ಧ ತೊಡೆತಟ್ಟಿದವರು ಯಾರ್ಯಾರು ಗೊತ್ತೇ?? ಅದು ಯಾಕೆ ಗೊತ್ತೇ? 2

ವಿದ್ಯುತ್ ಬೆಲೆಯಲ್ಲಿ ದುಬಾರಿ ಏರಿಕೆ ನೋಡಿ ಜನ ಸರ್ಕಾರದ ವಿರುದ್ಧ ಪ್ರತಿಭಟನೆ ಶುರು ಮಾಡಿದ್ದಾರೆ.
ನೂತನ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಸಾಕಷ್ಟು ಬದಲಾವಣೆಗಳು ನಡೆಯುತ್ತಿದೆ. ಇವುಗಳಲ್ಲಿ ವಿದ್ಯುತ್ ಬಿಲ್ ನಲ್ಲಿ ಏರಿಕೆ ಮಾಡಿರುವುದು ಸಾಕಷ್ಟು ಜನರ ತೊಂದರೆಗೆ ಕಾರಣವಾಗಿದೆ. ಇನ್ನು ಇದೀಗ ಸಾರ್ವಜನಿಕರು ಕಾಳಮ್ಮ ಬೀದಿ ಅಂಗಡಿ ಮಾಲೀಕರ ವತಿಯಿಂದ ಜಿಲ್ಲಾಧಿಕಾರಿಗಳ ಆಫೀಸ್ ಎದುರು ಪ್ರತಿಭಟನೆ ನಡೆಸಿದ್ದಾರೆ. ನಂತರ ಜಿಲ್ಲಾಧಿಕಾರಿಗಳ ಸಹಾಯದೊಂದಿಗೆ ಮುಖ್ಯಮಂತ್ರಿಗಳಿಗೆ ಈ ಕುರಿತು ಮನವಿ ಮಾಡಿಕೊಂಡಿದ್ದಾರೆ. ಇದನ್ನು ಓದಿ..Tax Exemptions: ಇಡೀ ಭಾರತದಲ್ಲಿ ಯಾವ್ಯಾವ ಸಮಯದಲ್ಲಿ ತೆರಿಗೆ ಕಟ್ಟದೆ ಇರಬಹುದು ಗೊತ್ತೇ? ಎಷ್ಟೆಲ್ಲ ಹಣ ಉಳಿಸಬಹುದು ಗೊತ್ತೇ??

ಹೌದು ಇದೀಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜನರು ಪ್ರತಿಭಟನೆ ಮಾಡಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವುದು ನಿಜಕ್ಕೂ ಖುಷಿಯ ಸಂಗತಿ. ನಮಗೆ ಇದು ನಿಜಕ್ಕೂ ತುಂಬಾ ಸಂತೋಷ ತಂದಿದೆ. ಇನ್ನು ಬಡವರಿಗಾಗಿ ತಿಂಗಳಿಗೆ 200 ವೋಲ್ಟ್ ವಿದ್ಯುತ್ ಫ್ರೀ ಮಾಡಿರುವುದು ಸಹ ನಿಜಕ್ಕೂ ಮನಸ್ಸಿಗೆ ಬಹಳ ಸಂತೋಷವಾಗುತ್ತಿದೆ. ಆದರೆ ಇದೀಗ ಅಚಾನಕ್ಕಾಗಿ ಜೂನ್ ತಿಂಗಳಿನಲ್ಲಿ ವಿದ್ಯುತ್ ಬಿಲ್ ನಲ್ಲಿ ಏರುಪೇರು ನಡೆದಿದೆ.

ಹೌದು, ವಿದ್ಯುತ್ ಬಿಲ್ ಬಹಳಷ್ಟು ತಾರಕಕ್ಕೇರಿದ್ದು, ಇದು ನಿಜಕ್ಕೂ ನಮ್ಮೆಲ್ಲರಿಗೂ ಬಹಳ ಆಶ್ಚರ್ಯವಾಗುತ್ತಿದೆ. ಇದು ಸಾಧಾರಣವಾದ ವಿಷಯವಲ್ಲ ಇದರ ಬಗ್ಗೆ ಸರ್ಕಾರವು ಕೊಂಚ ಘಮನ ಹರಿಸಬೇಕು ಎಂದು ಕಾಳಮ್ಮ ಬೀದಿ ಅಂಗಡಿಯ ಮಾಲೀಕರು ಇದೀಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ..Business Idea: ಮನೆಯಿಂದ ಹೆಜ್ಜೆ ಹೊರಗಡೆ ಇಡದೇ ಇದ್ದರೂ, ಮಹಿಳ್ಳೆಯರು ಮಾಡಬಹುದಾದ ಬಿಸಿನೆಸ್ ಯಾವುದು ಗೊತ್ತೇ? ಮಹಿಳೆಯರಿಗೆ ಸುವರ್ಣಾವಕಾಶ

Comments are closed.