Personal Loan: ಸೆಲ್ಫಿಯೇ ಹಾಕಿ ಆಧಾರ್ ತೋರಿಸಿದರೆ ಸಾಕು- ಸಿಗುತ್ತೆ ಎರಡು ಲಕ್ಷ ಲೋನ್. ಗ್ಯಾರಂಟಿ ಕೂಡ ಬೇಡ ಕಣ್ರೀ

How to get Personal Loan within few minutes using your Aadhar card.

Personal Loan: ನಮಸ್ಕಾರ ಸ್ನೇಹಿತರೆ ಇನ್ಮುಂದೆ ನಿಮಗೆ ಆರ್ಥಿಕ ಅಗತ್ಯತೆ ಇದ್ರೆ ಸಾಲಕ್ಕಾಗಿ ಅಲೆಯ ಬೇಕಾದ ಅಗತ್ಯವಿಲ್ಲ. ಕೇಂದ್ರ ಸರ್ಕಾರದಿಂದ ಅದರಲ್ಲೂ ವಿಶೇಷವಾಗಿ ಪ್ರಧಾನ ಮಂತ್ರಿಗಳಿಂದ ಜನರ ಸಮಸ್ಯೆಯನ್ನು ದೂರ ಮಾಡಬೇಕು ಎನ್ನುವ ಕಾರಣಕ್ಕಾಗಿ ಒಂದು ಹೊಸ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯ ಮೂಲಕ ಜನರಿಗೆ ಅತ್ಯಂತ ಸುಲಭ ರೂಪದಲ್ಲಿ ಹಾಗೂ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ನೀಡುವಂತಹ ಕೆಲಸವನ್ನು ಮಾಡಲು ಹೊರಟಿದ್ದಾರೆ.

ಈ ಲೋನ್ ಗಾಗಿ ನೀವು ಯಾವುದೇ ರೀತಿಯ ದೊಡ್ಡ ಪ್ರಮಾಣದ ದಾಖಲೆ ಪತ್ರಗಳನ್ನು ನೀಡಬೇಕಾದ ಅಗತ್ಯ ಇಲ್ಲ ಹಾಗೂ ಯಾವುದೇ ಗ್ಯಾರೆಂಟಿಯನ್ನು ಕೂಡ ನೀಡಬೇಕಾಗಿಲ್ಲ. ಬನ್ನಿ ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವುದಕ್ಕೆ ಲೇಖನಿಯನ್ನು ಸಂಪೂರ್ಣವಾಗಿ ಓದಿ. ಹೌದು ನೀವು ಕೇವಲ ನಿಮ್ಮ ಬಳಿ ಇರುವಂತಹ ಆಧಾರ್ ಕಾರ್ಡ್ ಮೂಲಕ ಎಮರ್ಜೆನ್ಸಿ ಸಂದರ್ಭದಲ್ಲಿ ಸಾಲ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

How to get Personal Loan within few minutes using your Aadhar card.
How to get Personal Loan within few minutes using your Aadhar card.

ಆಧಾರ್ ಕಾರ್ಡ್ ಮೂಲಕ ಎಷ್ಟು ಪ್ರಮಾಣದ ಬಡ್ಡಿ ದರದಲ್ಲಿ ಸಾಲ ಸಿಗುತ್ತೆ?- Interest rate on Personal Loan

ಒಂದು ವೇಳೆ ನಿಮ್ಮ ಬಳಿ ಆಧಾರ್ ಕಾರ್ಡ್ ಇದ್ರೆ ನೀವು ಈ ಮೂಲಕ ಮನೆಯಲ್ಲಿ ಕುಳಿತುಕೊಂಡಲ್ಲೆ ಲೋನ್ ಪಡೆದುಕೊಳ್ಳಬಹುದಾಗಿದೆ. ಯಾವುದೇ ಹೆಚ್ಚಿನ ಬಡ್ಡಿದರ ಇಲ್ಲದೆ ನೀವು ಕೇವಲ ಆಧಾರ್ ಕಾರ್ಡ್ ಮೂಲಕವೇ ಲೋನ್ ಪಡೆದುಕೊಳ್ಳುವುದು ಹೇಗೆ ಎಂಬುದು ಇವತ್ತಿನ ಲೇಖನಿಯಲ್ಲಿ ತಿಳಿದುಕೊಳ್ಳೋಣ ಬನ್ನಿ. ಯಾವುದೇ ಅಂಶವನ್ನು ಮಿಸ್ ಮಾಡದೆ ಯಾವ ರೀತಿಯಲ್ಲಿ ಸೊನ್ನೆ ಪ್ರತಿಶತ ಬಡ್ಡಿ ದರದಲ್ಲಿ ಆಧಾರ್ ಕಾರ್ಡ್ ಮೂಲಕ ಲೋನ್ ಪಡೆದುಕೊಳ್ಳಬಹುದು ಎಂಬುದನ್ನು ತಿಳಿದುಕೊಳ್ಳಿ.

ಆಧಾರ್ ಕಾರ್ಡ್ ಲೋನ್– More details about Aadhar Card Loan

ಸರ್ಕಾರ ಚಿಕ್ಕ ಪುಟ್ಟ ವ್ಯಾಪಾರಿಗಳಿಗೂ ಕೂಡ ಇತ್ತೀಚಿನ ದಿನಗಳಲ್ಲಿ ಲೋನ್ ಸೌಲಭ್ಯವನ್ನು ನೀಡುವಂತಹ ಕೆಲಸವನ್ನು ಮಾಡುತ್ತಿದ್ದು ಸಾಕಷ್ಟು ಜನರಿಗೆ ಇದರ ಮಾಹಿತಿ ತಿಳಿದಿಲ್ಲ. ಹೀಗಾಗಿ ಇವತ್ತಿನ ಈ ಲೇಖನಿಯಲ್ಲಿ ಆಧಾರ್ ಕಾರ್ಡ್ ಮೂಲಕ ಯಾವ ರೀತಿಯಲ್ಲಿ ಲೋನ್ ಪಡೆದುಕೊಳ್ಳಬಹುದು ತಿಳಿದುಕೊಳ್ಳುವುದರ ಮೂಲಕ ನೀವು ಕೂಡ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬಹುದು. ಹೀಗಾಗಿ ಇವತ್ತಿನ ಲೇಖನಿಯಲ್ಲಿ ನಾವು ಆಧಾರ್ ಕಾರ್ಡ್ ಲೋನ್ ಯೋಜನೆಯ ಬಗ್ಗೆ ಹೇಳಲು ಹೊರಟಿದ್ದು ನೀವು ಕೂಡ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳುವ ಮೂಲಕ ಈ ಲೋನ್ ಲಾಭವನ್ನು ನೀವು ಕೂಡ ನಿಮ್ಮ ಬೆಳವಣಿಗೆಗಾಗಿ ಪಡೆದುಕೊಳ್ಳಬಹುದಾಗಿದೆ.

ಆಧಾರ್ ಕಾರ್ಡ್ ಲೋನ್ ಪಡೆದುಕೊಳ್ಳಲು ಬೇಕಾಗಿರುವ ದಾಖಲೆಗಳು- Documents required to Get Personal Loan

  1. ಪ್ರಮುಖವಾಗಿ ಆಧಾರ್ ಕಾರ್ಡ್ ಬೇಕಾಗಿರುತ್ತದೆ.
  2. ಬ್ಯಾಂಕ್ ಖಾತೆಯ ಸಂಪೂರ್ಣ ಮಾಹಿತಿ.
  3. ನಿಮ್ಮ ಪ್ರಮುಖ ಮೊಬೈಲ್ ನಂಬರ್ ಬೇಕಾಗಿರುತ್ತದೆ.

ಆಧಾರ್ ಕಾರ್ಡ್ ಲೋನ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವ ವಿಧಾನ- How to Apply for a personal Loan

  1. ಆಧಾರ್ ಕಾರ್ಡ್ ಮೂಲಕ ಲೋನ್ ಪಡೆದುಕೊಳ್ಳಲು ನೀವು ನಿಮ್ಮ ಹತ್ತಿರದ ಬ್ಯಾಂಕಿಗೆ ಮೊದಲಿಗೆ ಹೋಗಬೇಕು.
  2. ಈ ಕೆಳಗೆ ಲಿಂಕ್ ಅನ್ನು ಕೂಡ ನೀಡಲಾಗಿದ್ದು, ಅಲ್ಲಿ ಕ್ಲಿಕ್ ಮಾಡಿದ ತಕ್ಷಣ ನೀವು ಯಾವ ಬ್ಯಾಂಕಿನಲ್ಲಿ ಲೋನ್ ಪಡೆದುಕೊಳ್ಳಲು ಇಚ್ಛಿಸುತ್ತೀರಿ ಎಂಬುದನ್ನು ಕೂಡ ಆಯ್ಕೆ ಮಾಡುವ ಅವಕಾಶವನ್ನು ನೀಡಲಾಗಿದೆ.
  3. ನೀವು ಬ್ಯಾಂಕ್ ಅನ್ನು ಆಯ್ಕೆ ಮಾಡಿದ ನಂತರ ಹೊಸ ಪೇಜ್ ಓಪನ್ ಆಗುತ್ತದೆ. ಅಲ್ಲಿ ಕೇಳಿದ ಆಗುವಂತಹ ನಿಮ್ಮ ವೈಯಕ್ತಿಕ ವಿವರಗಳನ್ನು ಸಂಪೂರ್ಣವಾಗಿ ತುಂಬಿದ ನಂತರ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿ.
  4. ಅಲ್ಲಿ ನೀವು ಪಡೆದುಕೊಳ್ಳಲಾಗುವಂತಹ ಲೋನ್ ಮೊತ್ತವನ್ನು ಕೂಡ ಕಾಣಬಹುದಾಗಿದ್ದು, ಬೇಕಾಗುವ ಲೋನ್ ಮೊತ್ತವನ್ನು ಆಯ್ಕೆ ಮಾಡಿದ ನಂತರ ಹತ್ತರಿಂದ ಹದಿನೈದು ನಿಮಿಷಗಳಲ್ಲಿ ಎಲ್ಲಾ ಪ್ರಕ್ರಿಯೆಗಳು ಮುಗಿದು ನೇರವಾಗಿ ನಿಮ್ಮ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ.

Comments are closed.