Health Tips: ದೇಹದಲ್ಲಿ ಇರುವ ಅನಗತ್ಯ ಕೊಬ್ಬನ್ನು ಕಡಿಮೆ ಮಾಡುವುದು ಹೇಗೆ ಗೊತ್ತೇ?? ಅದು ಕೇವಲ ಆಹಾರಗಳನ್ನು ತಿಂದು. ಯಾವುದನ್ನೂ ತಿನ್ನಬೇಕು ಗೊತ್ತೇ??

Health Tips: ನಾವು ಇರುವಷ್ಟು ಸಮಯ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯ. ನಮ್ಮ ಆಯುರ್ವೇದದಲ್ಲಿ ಆರೋಗ್ಯ ಚೆನ್ನಾಗಿಟ್ಟುಕೊಳ್ಳಲು ಅನೇಕ ಆಹಾರ ಪದ್ಧತಿಗಳನ್ನು ವಿವರಿಸಿದ್ದಾರೆ. ಅವುಗಳನ್ನು ಅನುಸರಿಸಿಕೊಂಡು ಹೋದರೆ ಸಾಕು, ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಈಗಿನ ಕಾಲದ ಜನರು ಕೊಲೆಸ್ಟ್ರಾಲ್ ಸಮಸ್ಯೆ ಇಂದ ಬಳಲುತ್ತಿದ್ದಾರೆ. ಆಯುರ್ವೇದ ಅನುಸರಿಸುವ ಮೂಲಕ ನಿಮ್ಮ ದೇಹದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು. ಕೊಲೆಸ್ಟ್ರಾಲ್ ಸಮಸ್ಯೆ ಇಂದ ಬಳಲುತ್ತಿರುವವರಿಗೆ ಆಯುರ್ವೇದದಲ್ಲಿ ತಿಳಿಸಿರುವ ಪರಿಹಾರವನ್ನು ಇಂದು ತಿಳಿಸಿಕೊಡುತ್ತೇವೆ ನೋಡಿ..

foods that help in weight loss Health Tips:

ಒಳ್ಳೆಯ ಆಹಾರ ಪದ್ಧತಿ :- ದೇಹವನ್ನು ಆರೋಗ್ಯವಾಗಿ ಇಟ್ಟುಕೊಳ್ಳಲು ಒಳ್ಳೆಯ ಆಹಾರ ಸೇವಿಸಬೇಕು. ಧಾನ್ಯಗಳು, ಹಣ್ಣುಗಳು, ತರಕಾರಿಗಳು, ಹಾಲು ಈ ರೀತಿಯ ಆಹಾರ ಪದಾರ್ಥಗಳನ್ನು ಸೇವಿಸಬೇಕು. ಇದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ. ಹಾಗೆಯೇ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ.
ಕಪ್ಪು ಒಣದ್ರಾಕ್ಷಿ ಮತ್ತು ಕಪ್ಪು ಎಳ್ಳು :- ಈ ಎರಡನ್ನು ಸೇವಿಸುವುದರಿಂದ ನೀವು ಆರೋಗ್ಯಕರವಾಗಿ ಇರುವುದರ ಜೊತೆಗೆ, ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ.
ಹಣ್ಣು ಸೇವಿಸುವಾಗ ಕಪ್ಪು ದ್ರಾಕ್ಷಿ ಹಾಗೆಯೇ ಎಳ್ಳನ್ನು ಸೇವಿಸಬಹುದು. ಇದನ್ನು ಓದಿ..Tips: ಈ ಆಹಾರಕ್ಕೆ ದೂರ ಇರಿ, ಇಲ್ಲವಾದಲ್ಲಿ ಹೃದಯಾಘಾತ ಹುಡುಕಿಕೊಂಡು ಬರುತ್ತದೆ. ನೀವು ಸೇಫ್ ಆಗಿ ಇರಬೇಕು ಎಂದರೆ ಏನು ಮಾಡಬೇಕು ಗೊತ್ತೇ??

ಫೈಬರ್ ಮತ್ತು ಪ್ರೊಟೀನ್ ಇರುವ ಆಹಾರ :- ಈ ಎರಡು ಕೂಡ ದೇಹದಲ್ಲಿ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಬಹಳ ಮುಖ್ಯ. ಬ್ರೋಕಲಿ, ವೆಜ್ ಪ್ರೊಟೀನ್ ಇರುವ ಸೋಯಾ ಇದೆಲ್ಲವನ್ನು ಸೇವಿಸುವುದರಿಂದ ಕೊಲೆಸ್ಟ್ರಾಲ್ ಕಡಿಮೆ ಆಗುತ್ತದೆ.
ಅಂಜೂರ :- ಎಲ್.ಡಿ.ಎಲ್ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಈ ಹಣ್ಣು ಸಹಾಯ ಮಾಡುತ್ತದೆ. ಡ್ರೈ ಫ್ರೂಟ್ಸ್ ಸೇರಿಸಿ ತಿನ್ನುವುದು ಕೂಡ ಒಳ್ಳೆಯದು.

ಅರ್ಗಾನ್ ಎಣ್ಣೆ :- ಈ ಎಣ್ಣೆಯನ್ನು ಸೇವಿಸುವುದು ದೇಹಕ್ಕೆ ತುಂಬಾ ಒಳ್ಳೆಯದು. ಹಾಗಾಗಿ ಅಡುಗೆಯಲ್ಲಿ ಆರ್ಗಾನ್ ಎಣ್ಣೆ ಬಳಸಬಹುದು.
ಆಯುರ್ವೇದದ ಔಷಧಿ :- ಎಲ್.ಡಿ.ಎಲ್ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಮತ್ತು ಇನ್ನಿತರ ಸಮಸ್ಯೆಗಳಿಗೆ ಆಯುರ್ವೇದದ ಔಷಧಿಗಳನ್ನು ಬಳಸುವುದೇ ಒಳ್ಳೆಯದು. ಆದರೆ ಇದಕ್ಕಿಂತ ಮೊದಲು ವೈದ್ಯರ ಸಲಹೆ ತೆಗೆದುಕೊಳ್ಳುವುದು ಒಳ್ಳೆಯದು. ಇದನ್ನು ಓದಿ..Railway Rules: ನೀವು ರೈಲಿನಲ್ಲಿ ಪ್ರಯಾಣ ಮಾಡುತ್ತೀರಾ?? ಹಾಗಿದ್ದರೆ ಈ ಹೊಸ ರೂಲ್ಸ್ ತಿಳಿದುಕೊಳ್ಳಿ, ಇಲ್ಲವಾದಲ್ಲಿ ಬಾರಿ ಬೆಲೆ ಕಟ್ಟಬೇಕಾಗುತ್ತದೆ. ಏನು ಗೊತ್ತೇ??

Comments are closed.