Gruhajyothi: ಇದಪ್ಪ ಕಾಮಿಡಿ ಅಂದ್ರೆ: ಹೊಸದಾಗಿ ಮನೆ ಕಟ್ಟಿದ್ದರೆ ಉಚಿತ ವಿದ್ಯುತ್ ಕತೆ ಏನಾಗಲಿದೆ ಗೊತ್ತೇ?? ಸಚಿವರೇ…
Gruhajyothi: ನಮ್ಮ ರಾಜ್ಯದಲ್ಲಿ ಹೊಸ ಸರ್ಕಾರ ಬಂದು 5 ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿದೆ. ಇದರಲ್ಲಿ ಗೃಹಜ್ಯೋತಿ ಯೋಜನೆ ಕೂಡ ಒಂದು, ಈ ಯೋಜನೆಯ ಬಗ್ಗೆ ಕೆಲವು ಗೊಂದಲಗಳು ಜನರಲ್ಲಿ ಇತ್ತು. ಮೊದಲಿಗೆ ರಾಜ್ಯದ ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಸರ್ಕಾರ…