ಮಧ್ಯಮ ವರ್ಗಕ್ಕೆ ದೊಡ್ಡ ಹೊಡೆತ! ತೆರಿಗೆ ಕಾರಣಕ್ಕೆ ಹಣ ನಿಲ್ಲಿಸಿದ ಸರ್ಕಾರ. ನಿಮ್ಮ ಹೆಸರು ಕೂಡ ಈ ಡಿಲೀಟ್ ಲಿಸ್ಟ್ನಲ್ಲಿ ಇದೆಯೇ?
ಗೃಹಲಕ್ಷ್ಮಿ ಯೋಜನೆ: ಈ ಕಾರಣಕ್ಕೆ 1.8 ಲಕ್ಷ ಮಹಿಳೆಯರ ಹೆಸರು ಡಿಲೀಟ್ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ ರಾಜ್ಯದ ಮಹಿಳೆಯರಿಗೆ ಆರ್ಥಿಕ ಭದ್ರತೆ ಒದಗಿಸುವ ಪ್ರಮುಖ ಕಲ್ಯಾಣ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ₹2000 ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಪ್ರಸ್ತುತ ಸುಮಾರು 1.28 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ ಇತ್ತೀಚೆಗೆ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಕೆಲವು … Read more