T20-world-cup: ಜಿಂಬಾಬ್ವೆ ವಿರುದ್ಧ ಗೆದ್ದು ಸೆಮಿಫೈನಲ್ ತಲುಪಿದ ಮೇಲೆ ನಾಯಕ ರೋಹಿತ್ ಶರ್ಮ ಹೇಳಿದ್ದೇನು ಗೊತ್ತೇ??
ನಿನ್ನೆ ನಡೆದ ಭಾರತ ವರ್ಸಸ್ ಜಿಂಬಾಬ್ವೆ ಪಂದ್ಯದಲ್ಲಿ ಭಾರತ ತಂಡವು 71 ರನ್ ಗಳ ಭರ್ಜರಿ ವಿಜಯ ಸಾಧಿಸಿತು. ನಿನ್ನೆಯ ಪಂದ್ಯದಲ್ಲಿ ಜಿಂಬಾಬ್ವೆ ತಂಡಕ್ಕೆ ಭಾರತವು 187 ರನ್ ಗಳ ಗುರಿ ನೀಡಿತು, ಸೂರ್ಯಕುಮಾರ್ ಯಾದವ್ ಮತ್ತು ಕೆ.ಎಲ್.ರಾಹುಲ್ ಇಬ್ಬರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತಂಡಕ್ಕೆ…