🔥 ಬ್ಯಾಂಕ್ ಖಾತೆ ಇರುವವರಿಗೆ ನಿರ್ಮಲಾ ಸೀತಾರಾಮನ್ ಹೊಸ ಆದೇಶ! ತಪ್ಪದೆ ಈ ಕೆಲಸ ಮಾಡಿ!
ಬ್ಯಾಂಕ್ ಖಾತೆ ಹೊಂದಿರುವವರಿಗೆ ಮಹತ್ವದ ಸೂಚನೆ ನಿರ್ಮಲಾ ಸೀತಾರಾಮನ್ ಹೊಸ ಆದೇಶ – ತಪ್ಪದೇ ಈ ಕೆಲಸ ಮಾಡಿ! ಭಾರತದಾದ್ಯಂತ ಬ್ಯಾಂಕ್ ಖಾತೆ ಹೊಂದಿರುವ ಕೋಟ್ಯಂತರ ಜನರಿಗೆ ಕೇಂದ್ರ ಸರ್ಕಾರ ಒಂದು ಅತ್ಯಂತ ಮಹತ್ವದ ಸೂಚನೆಯನ್ನು ನೀಡಿದೆ. ಪ್ರಧಾನಮಂತ್ರಿ ಜನ್ ಧನ್ ಯೋಜನೆ (PMJDY) 10 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಜನ್ ಧನ್ ಖಾತೆ ಹೊಂದಿರುವ ಎಲ್ಲರೂ ತಮ್ಮ KYC ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟವಾಗಿ ಹೇಳಿದ್ದಾರೆ. ಈ … Read more
