ಬಾಲಿವುಡ್ ಸತತ ಸೋಲನ್ನು ಕಾಣುತ್ತಿರಲು ಕಾರಣ ತಿಳಿಸಿದ ರಿಷಬ್ ಶೆಟ್ಟಿ, ಬಾಲಿವುಡ್ ಬಗ್ಗೆ ಹೇಳಿದ್ದೇನು ಗೊತ್ತೇ??
ಇತ್ತೀಚಿನ ದಿನಗಳಲ್ಲಿ ನಮ್ಮ ಕನ್ನಡ ಸೊಗಡಿನ, ಕರಾವಳಿ ಪ್ರದೇಶದ ಕಥೆ ಹೊಂದಿರುವ ಕಾಂತಾರ ಸಿನಿಮಾ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಶಸ್ಸು ಗಳಿಸಿ, ಸಿನಿಮಾ ಪ್ರಿಯರನ್ನು ಸೆಳೆಯುತ್ತಿದೆ. ಕಾಂತಾರ ಸಿನಿಮಾ ಕನ್ನಡದಲ್ಲಿ ಬಿಡುಗಡೆಯಾಗಿ ನಂತರ ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗಳಿಗೆ ಡಬ್ ಆಗಿ…