ಭಾರತ ಹೀನಾಯವಾಗಿ ಸೋತು ಹೊರಬಿದ್ದ ಮೇಲೆ ಮೊದಲ ಬಾರಿಗೆ ಪ್ರತಿಕ್ರಿಯೆ ಕೊಟ್ಟ ಸಚಿನ್ ಹೇಳಿದ್ದೇನು ಗೊತ್ತೇ??
ನಿನ್ನೆ ನಡೆದ ಟಿ20 ವಿಶ್ವಕಪ್ ನ ಸೆಮಿಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ಹೀನಾಯವಾದ ಸೋಲು ಕಂಡಿತು. ಇಂಗ್ಲೆಂಡ್ ನ ಜೋಸ್ ಬಟ್ಲರ್ ಮತ್ತು ಅಲೆಕ್ಸ್ ಹೇಲ್ಸ್ ಇಬ್ಬರು ಸಹ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ ತಂಡ ಒಂದು ವಿಕೆಟ್ ಕೂಡ ಪಡೆಯದೆ ಸೋಲು ಕಂಡಿದೆ. ನಮ್ಮ ತಂಡದ ಬ್ಯಾಟಿಂಗ್…