ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್! ಸ್ವ-ಸಹಾಯ ಸಂಘದಲ್ಲಿದ್ದರೆ ₹2 ಲಕ್ಷವರೆಗೆ ಸಹಾಯಧನ ಪಡೆಯುವ ಅವಕಾಶ – ಸಂಪೂರ್ಣ ವಿವರ ಇಲ್ಲಿ

women shg subsidy

Women SHG Subsidy – ಮಹಿಳೆಯರಿಗೆ ಗುಡ್ ನ್ಯೂಸ್! ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ₹2.00 ಲಕ್ಷ ಸಹಾಯಧನ 2025–26ನೇ ಸಾಲಿನಲ್ಲಿ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮ ವತಿಯಿಂದ ಕ್ರಿಶ್ಚಿಯನ್ ಸಮುದಾಯದ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (Women SHG Subsidy) ಮಹತ್ವದ ಸಹಾಯಧನ ಯೋಜನೆ ಜಾರಿಗೆ ಬಂದಿದೆ. ಈ ಯೋಜನೆಯ ಉದ್ದೇಶ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿರುವ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ಸ್ವಯಂ ಉದ್ಯೋಗ ಚಟುವಟಿಕೆಗಳತ್ತ ಉತ್ತೇಜಿಸಿ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸುವುದಾಗಿದೆ. ಈ ಯೋಜನೆಯಡಿಯಲ್ಲಿ, RBI ಮಾನ್ಯತೆ … Read more